Breaking News

ಮಿನಿ ಬಸ್​ವೊಂದು ನಿಯಂತ್ರಣ ತಪ್ಪಿ ಪಲ್ಟಿ

Spread the love

ಕೊಡಗು: ಜಿಲ್ಲೆಯಾದ್ಯಂತ ಭಾರೀ ಪ್ರಮಾಣದ ಮಳೆಯಾದ ಹಿನ್ನೆಲೆಯಲ್ಲಿ ಮಿನಿ ಬಸ್​ವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 275 ಮಡಿಕೇರಿ ಸಮೀಪದ ಬೋಯಿಕೇರಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ.

ಸದ್ಯ ಯಾವುದೇ ರೀತಿಯ ಸಾವು, ನೋವುಗಳು ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರಾಗಿದ್ದಾರೆ. ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ