Breaking News
Home / ಅಂತರಾಷ್ಟ್ರೀಯ / ಪಬ್‌ಜಿ ನಿಷೇಧ – ಚೀನಾದ ಟೆನ್ಸೆಂಟ್‌ ಕಂಪನಿಗೆ 14 ಶತಕೋಟಿ ಡಾಲರ್‌ ನಷ್ಟ

ಪಬ್‌ಜಿ ನಿಷೇಧ – ಚೀನಾದ ಟೆನ್ಸೆಂಟ್‌ ಕಂಪನಿಗೆ 14 ಶತಕೋಟಿ ಡಾಲರ್‌ ನಷ್ಟ

Spread the love

ಬೀಜಿಂಗ್‌: ಭಾರತದ ಸರ್ಕಾರ ಜನಪ್ರಿಯ ಗೇಮಿಂಗ್‌ ಅಪ್ಲಿಕೇಶನ್‌ ಪಬ್‌ಜಿಯನ್ನು ನಿಷೇಧ ಮಾಡಿದ ಬೆನ್ನಲ್ಲೇ ಚೀನಾ ಟೆನ್ಸೆಂಟ್‌ ಕಂಪನಿಯ ಷೇರು ಭಾರೀ ಇಳಿಕೆಯಾಗಿದೆ.

ಚೀನಾದ ದೈತ್ಯ ಇಂಟರ್‌ನೆಟ್‌ ಕಂಪನಿ ಟೆನ್ಸೆಂಟ್‌ ಷೇರು ಶೇ.2ರಷ್ಟು ಇಳಿಕೆಯಾಗಿದೆ. ಪರಿಣಾಮ ಮಾರುಕಟ್ಟೆ ಮೌಲ್ಯದಲ್ಲಿ 14 ಶತಕೋಟಿ ಡಾಲರ್‌ ಕರಗಿ ಹೋಗಿದೆ.


Spread the love

About Laxminews 24x7

Check Also

100 ರನ್​ಗಳಿಂದ ಗೆದ್ದ ಭಾರತ; ವಿಶ್ವಕಪ್​ನಿಂದ ಹೊರಬಿದ್ದ ಹಾಲಿ ಚಾಂಪಿಯನ್ …

Spread the loveಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಹೈವೋಲ್ಟೇಜ್ ವಿಶ್ವಕಪ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ