Breaking News

ಬೆಂಗಳೂರಿನತ್ತ ಈಶ್ವರಪ್ಪ ಪಯಣ: ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಕಣ್ಣೀರು

Spread the love

ಶಿವಮೊಗ್ಗ: ‘ನನಗೆ ಇದು ಅಗ್ನಿ ಪರೀಕ್ಷೆ. ಈ ಅಗ್ನಿ ಪರೀಕ್ಷೆಯಲ್ಲಿ ನಾನು ಗೆದ್ದು ಬರುವೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಹೇಳಿದರು. ಶಿವಮೊಗ್ಗ ನಗರ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಕಣ್ಣೀರು ಹಾಕಿ, ನೀವು ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದಾಗ ಈಶ್ವರಪ್ಪ ಸಮಾಧಾನಪಡಿಸಿದರು.

ನನ್ನ ಬಗ್ಗೆ ತಿಳಿದಿರುವ ಎಲ್ಲರೂ ಸಹ ನನಗೆ ವಿಶ್ವಾಸ ತುಂಬುತ್ತಿದ್ದಾರೆ. ನೀವು ಗೆದ್ದು ಬರುತ್ತೀರಿ ಎನ್ನುತ್ತಿದ್ದಾರೆ. ನಾನು ಹೀಗೆ ನನಗೆ ಅಗ್ನಿಪರೀಕ್ಷೆ ಬರುತ್ತದೆ ಎಂದು ತಿಳಿದುಕೊಂಡಿರಲಿಲ್ಲ. ಆದರೆ, ಜನರೇ ಬಂದು ನನ್ನನ್ನು ಮಾತನಾಡಿಸುತ್ತಿರುವುದು ಧೈರ್ಯ ತಂದಿದೆ’ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ