Breaking News

  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್: ರಮೇಶ ಜಾರಕಿಹೊಳಿ

Spread the love

ಬೆಳಗಾವಿ:  ಕೊಲೆ, ದರೋಡೆಗೆ ಇಳಿದಿದ್ದ ಗೋಕಾಕ ನಗರದ ಟೈಗರ್  ಗ್ಯಾಂಗ್ ಪೊಲೀಸರು ಬಂಧಿಸಿದ್ದು, ಈ ವಿಚಾರವಾಗಿ  ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. 

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದಲ್ಲಿ ಅಕ್ರಮ ಚಟುವಟಿಕೆಯಲ್ಲಿ  ತೊಡಗಿದ್ದ ಗ್ಯಾಂಗ್ ನ್ನು ಪೊಲೀಸರು ಮಟ್ಟಹಾಕಿದ್ದಾರೆ.  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್ ಅಂತಾ ಸಚಿವ ರಮೇಶ ಜಾರಕಿಹೊಳಿ  ಲೇವಡಿ ಮಾಡಿದ್ದಾರೆ.

ಡ್ರಗ್ಸ್ ವಿಚಾರವಾಗಿ ಪ್ರತಿಕ್ರಿಯಿಸಿ,   ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದವರ ಮೇಲೆ ಮುಲಾಜಿಲ್ಲದೇ   ಕ್ರಮ ಕೈಗೊಳ್ಳಲಾಗುವುದು. ಈ ವಿಷಯವಾಗಿ  ಮತ್ತೊಮ್ಮೆ ಪೊಲೀಸರಿಗೆ ಸೂಚನೆ ನೀಡುತ್ತೇವೆ.  ಅಂತವೆರ ಹೆಕ್ಕಿ  ತಗೆಯುವಂತೆ ಹೇಳುತ್ತೇನೆ ಎಂದರು.


Spread the love

About Laxminews 24x7

Check Also

ಗ್ಯಾರಂಟಿಗಳ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ

Spread the loveಬೆಳಗಾವಿ: ಶಿಸ್ತುಬದ್ಧ ತೆರಿಗೆ ಪಾವತಿ ಸೇರಿ ದೇಶದ ಕಾನೂನು ಪಾಲನೆಯಲ್ಲಿ ಯೋಜನಾ ಬದ್ಧ ಜೀವನ ವ್ಯವಸ್ಥೆ ಹೊಂದಿರುವ ಕರ್ನಾಟಕಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ