Breaking News

BBMP ಕಚೇರಿಯಲ್ಲಿ AC ಸ್ಪೋಟ : ಕೆಲ ದಾಖಲೆಗಳು ʼಸುಟ್ಟು ಭಸ್ಮʼ

Spread the love

ಬೆಂಗಳೂರು : ನಗರದ ಬ್ಯಾಟರಾಯನಪುರದ ಬಿಬಿಎಂಪಿ ಕಚೇರಿಯಲ್ಲಿ ಎಸಿ ಸ್ಪೋಟಕೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಈ ಅಗ್ನಿ ಅವಘಡದಲ್ಲಿ ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿವೆ.

ಬಿಬಿಎಂಪಿ ಮುಖ್ಯ ಇಂಜಿನಿಯರ್‌ ರಂಗನಾಥ್‌ ಕಚೇರಿಯಲ್ಲಿ ಎಸಿ ಸ್ಪೋಟಗೊಂಡು ಬೆಂಕಿ ಅವಘಡ ಸಂಭವಿಸಿದ್ದು, ಇದು 3ನೇ ಮಹಡಿಯಲ್ಲಿದೆ.

ಇನ್ನು ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಅಮೃತಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಲ್ಲಿ ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿವೆ.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ