Breaking News

40,000 ಸಿಬ್ಬಂದಿ ನೇಮಿಸಿಕೊಳ್ಳಲಿದೆ T.C.S.

Spread the love

ನವದೆಹಲಿ: ಪ್ರಸಿದ್ಧ ಐಟಿ ಸಂಸ್ಥೆಯಾಗಿರುವ ಟಾಟಾ ಕನ್ಸಲ್‌ಟೆನ್ಸಿ ಸರ್ವೀಸ್‌(ಟಿಸಿಎಸ್‌) ಸಂಸ್ಥೆಯು ಈ ಆರ್ಥಿಕ ವರ್ಷದಲ್ಲಿ ಒಟ್ಟು 40,000 ಸಿಬ್ಬಂದಿ ನೇಮಕ ಮಾಡಿಕೊಳ್ಳುವ ಯೋಜನೆ ಹಾಕಿಕೊಂಡಿದೆ.

ಈ ಬಗ್ಗೆ ಸಂಸ್ಥೆಯು ಮಾಹಿತಿ ಕೊಟ್ಟಿದ್ದು, ಸದ್ಯ 2020, 2021 ಮತ್ತು 2022ನೇ ಬ್ಯಾಚಿನ ಎಂ.ಎಸ್‌ಸಿ ಮತ್ತು ಎಂ.ಎ ಪದವೀಧರರನ್ನು ನೇಮಕ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದೆ. ಅವರಿಗೆ ಲಿಖೀತ ಪರೀಕ್ಷೆ ಮತ್ತು ಸಂದರ್ಶನ ಇರಲಿದ್ದು, ಅದಕ್ಕಾಗಿ ಏ.20ರವರೆಗೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಣಿಗೆ ಅವಕಾಶ ಕೊಡಲಾಗಿದೆ.


Spread the love

About Laxminews 24x7

Check Also

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ