Breaking News

ಇನ್ಮುಂದೆ ರಾಜ್ಯದ ‘ಗ್ರಾಮ ಪಂಚಾಯತಿ’ಯಲ್ಲೇ ಸಿಗುತ್ತದೆ ‘ಮ್ಯಾರೇಜ್ ಸರ್ಟಿಫಿಕೇಟ್’

Spread the love

ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್‌ ಸರ್ಟಿಫಿಕೇಟ್‌ ಸಿಗಲಿದೆ ಎಂದಿದೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನ ನೇಮಿಸಿದ್ದು, ಮದುವೆ ನೋಂದಣಿ‌ ಅಧಿಕಾರವನ್ನ ನೀಡಲಾಗಿದೆ.

ಹೀಗಾಗಿ ಇನ್ಮುಂದೆ ಗ್ರಾಮ ಪಂಚಾಯಿತಿಗಳಲ್ಲೇ ಮದುವೆ ಸರ್ಟಿಫಿಕೇಟ್‌ ಸಿಗಲಿದೆ ಎಂದಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ