Breaking News

ಇನ್ಮುಂದೆ ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳು ‘ಆನ್ ಲೈನ್’ನಲ್ಲೇ ಲಭ್ಯ

Spread the love

ಬೆಂಗಳೂರು: ಇದುವರೆಗೆ ರೈತರು ಕಂದಾಯ ಇಲಾಖೆಯ ಕೆಲ ದಾಖಲೆಗಳನ್ನು ಪಡೆಯೋದಕ್ಕಾಗಿ ದಿನಂಪ್ರತಿ ಕಚೇರಿಗೆ ಅಲೆಯಬೇಕಾಗಿತ್ತು. ಆದ್ರೇ ಇದಕ್ಕೆ ಇನ್ಮುಂದೆ ಬ್ರೇಕ್ ಬೀಳಲಿದೆ. ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳನ್ನು ಇನ್ನೂ ಆನ್ ಲೈನ್ ನಲ್ಲಿಯೇ ಪಡೆದುಕೊಳ್ಳಬಹುದಾಗಿದೆ.

 

ಹೌದು.. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳನ್ನು ಇನ್ಮುಂದೆ ಆನ್ ಲೈನ ನಲ್ಲಿಯೇ ಪಡೆದುಕೊಳ್ಳಬಹುದಾಗಿದೆ.

ಇದಕ್ಕಾಗಿ ರಾಜ್ಯದ ರೈತರು https://103.138.196.154/service19/Report/ApplicationDetails ಈ ಲಿಂಕ್ , ತಮಗೆ ಬೇಕಾದಂತ ದಾಖಲೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅಲ್ಲದೇ ನಿಮ್ಮ ಅರ್ಜಿಯ ಸ್ಥಿತಿಗತಿ, ಅರ್ಜಿಗಳನ್ನು ಡೌನ್ ಲೋಡ್ ಕೂಡ ಮಾಡಿಕೊಳ್ಳಬಹುದಾಗಿದೆ.

ನೀವು ನಿಮ್ಮ ಜಮೀನಿನ ನಕ್ಷೆ ಕೇಳಿದ್ದರೇ, ಸರ್ವೆ ಸಿಬ್ಬಂದಿ ಮಾಪನ ಕಾರ್ಯ ಮುಗಿಸಿ, ನಕ್ಷೆ ಅನುಮೋದಿಸಿದ ತಕ್ಷಣ ಇದೇ ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಕೂಡ ಮಾಡಿಕೊಳ್ಳಬಹುದಾಗಿದೆ.


Spread the love

About Laxminews 24x7

Check Also

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

Spread the love ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಟೀಕೆಗಳು ಸಾಯುತ್ತವೆ; ಕೆಲಸಗಳು ಉಳಿಯುತ್ತವೆ; ಕಲ್ಲಪ್ಪ ಬಡಿಗೇರ ವಿಶ್ವಕರ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ