Breaking News

ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಲು ಅರ್ಜಿ ಆಹ್ವಾನ

Spread the love

ತುಮಕೂರು: ಶ್ರೀ ಸಿದ್ಧಗಂಗಾ ಮಠದಲ್ಲಿ ಉಚಿತ ವಿದ್ಯಾಭ್ಯಾಸಕ್ಕೆ ಸೇರಬಯಸುವ ಬಡ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಏ.15ರಿಂದ ಅರ್ಜಿ ವಿತರಿಸಲಾಗುತ್ತಿದೆ. ಊರುಗಳಿಗೆ ಅಂಚೆ ಮೂಲಕ ಮಠಕ್ಕೆ ಸೇರುವ ಅರ್ಜಿ ಫಾರ್ಮ್ ಮತ್ತು ಅಲ್ಲಿನ ಶಾಲೆಯಿಂದ ವರ್ಗಾವಣೆ ಪತ್ರ ತರಲು ಬೇಕಾದ ಪತ್ರ ತರಿಸಿಕೊಳ್ಳುವ ಸೌಲಭ್ಯವಿದೆ.

 

ಪ್ರತಿ ಅರ್ಜಿ ಫಾರ್ಮ್​ಗೆ 20 ರೂ. ಶುಲ್ಕವಿರಲಿದೆ. ಶ್ರೀ ಸಿದ್ದಲಿಂಗೇಶ್ವರ ಅನಾಥಾಲಯ, ಶ್ರೀ ಸಿದ್ಧಗಂಗಾ ಮಠ, ತುಮಕೂರು ಜಿಲ್ಲೆ-572104 ವಿಳಾಸಕ್ಕೆ ತಲುಪುವಂತೆ ಎಂಒ ಮಾಡಿ, ವಿದ್ಯಾರ್ಥಿಯ ವಿಳಾಸ ಮತ್ತು ಸೇರಬೇಕಾದ ತರಗತಿ ಮತ್ತು ಮಾಧ್ಯಮ ಬರೆದು ಕಳುಹಿಸಿ. ಅರ್ಜಿ ನಿಮಗೆ ತಲುಪಿದ ನಂತರ ನಿಮ್ಮ ಎಲ್ಲ ದಾಖಲೆಗಳೊಂದಿಗೆ ಶ್ರೀಮಠಕ್ಕೆ ವಿದ್ಯಾರ್ಥಿಯನ್ನು ದಾಖಲಾತಿ ಮಾಡಬಹುದು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ