Breaking News

ರಾಜ್ಯ ಸರ್ಕಾರ 17 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ

Spread the love

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. ಹದಿನೇಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಯಾದ ಅಧಿಕಾರಿಗಳು ಹಾಗು ನೀಡಿರುವ ಹುದ್ದೆಯ ವಿವರ ಹೀಗಿದೆ..

ಜಿ.ಕಲ್ಪನಾ- ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ

ಶ್ರೀವತ್ಸ ಕೃಷ್ಣ- ಡಿಪಿಎಆರ್ ಪ್ರಧಾನ ಕಾರ್ಯದರ್ಶಿ

ಅಮ್ಲನ್ ಆದಿತ್ಯ ಬಿಸ್ವಾಸ್‌ – ಐಎಂಎ ವಿಶೇಷ ಅಧಿಕಾರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಹೆಚ್ಚುವರಿ ಹೊಣೆ

ಮುನೀಶ್ ಮೌದ್ಗಿಲ್‌ – ಭೂ‌ ಮಾಪನ ಹಾಗೂ ಭೂ ದಾಖಲೆ ಇಲಾಖೆ ಆಯುಕ್ತ

ಶಿವಯೋಗಿ ಕಳಸದ್‌- ಕೃಷಿ ಇಲಾಖೆಯ ಕಾರ್ಯದರ್ಶಿ

ಅನ್ಬು ಕುಮಾರ್‌- ಕೆಎಸ್‌ಆರ್‌ಟಿಸಿ ಎಂಡಿ

ಎನ್.ವಿ.ಪ್ರಸಾದ್‌ – ಸಾರಿಗೆ ಇಲಾಖೆಯ ಕಾರ್ಯದರ್ಶಿ

ಸತ್ಯವತಿ- ಬಿಎಂಟಿಸಿ ಎಂಡಿ, ಕೆಪಿಎಸ್​​ಸಿ ಕಾರ್ಯದರ್ಶಿ

ರೇಜು ಎಂ.ಟಿ.- ಮಹಿಳಾ‌ ಮತ್ತು ಮಕ್ಕಳ ‌ಕಲ್ಯಾಣ ಇಲಾಖೆ ಕಾರ್ಯದರ್ಶಿ

ದೀಪಾ.ಎಂ- ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆಯ ಎಂಡಿ

ಪಲ್ಲವಿ ಅಕುರಾತಿ- ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕಿ

ವೆಂಕಟೇಶ ಕುಮಾರ್- ಕಲಬುರಗಿ ವಿಭಾಗದ ಪ್ರಾದೇಶಿಕ ಆಯಕ್ತರಾಗಿ ಹೆಚ್ಚುವರಿ ಹೊಣೆ

ರಾಕೇಶ್ ಕುಮಾರ್‌- ಸಮಾಜ ಕಲ್ಯಾಣ ಇಲಾಖೆ ಆಯುಕ್ತ

ರವೀಂದ್ರ ಪಿ.ಎನ್- ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ)

ಅವಿನಾಶ್ ಮೆನಮ್ ರಾಜೇಂದ್ರನ್- ರಾಮನಗರ ಡಿಸಿ

ಚಂದ್ರಶೇಖರ ನಾಯಕ- ರಾಯಚೂರು ಡಿಸಿ


Spread the love

About Laxminews 24x7

Check Also

5 ತಾಲೂಕುಗಳ ಶಾಲೆಗೆ ಇಂದು ರಜೆ ಘೋಷಣೆ

Spread the loveಮಂಗಳೂರು/ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್​ 29(ಶುಕ್ರವಾರ) ರಂದು ಜಿಲ್ಲೆಯ ಶಾಲೆ, ಪ್ರೌಢಶಾಲೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ