Breaking News

ನಟ ಶಿವಣ್ಣಗೆ ಅನಾರೋಗ್ಯ; ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ

Spread the love

ಮೈಸೂರು: ಡಾಕ್ಟರ್ ಶಿವರಾಜ್​ ಕುಮಾರ್​ಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ವೇದಾ ಶೂಟಿಂಗ್ ವೇಳೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಎಸ್​ಎಸ್​ ಆಸ್ಪತ್ರೆಗೆ ಹೋಗಿದ್ದರು. ಜನರಲ್ ಚೆಕಪ್ ಮಾಡಿಕೊಂಡ ಬಳಿಕ ಮತ್ತೆ ವೇದಾ ಶೂಟಿಂಗ್​ಗೆ ಮರಳಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ