Breaking News

ಹೊಂಬಾಳೆ ಫಿಲಂಸ್​ನಿಂದ ಬಿಗ್​ ಅನೌನ್ಸ್​ಮೆಂಟ್.. ಮುಂದಿನ ಚಿತ್ರದ ಬಗ್ಗೆ ರಿವೀಲ್..!

Spread the love

ರಾಕಿ ಭಾಯ್​​ ಅಭಿನಯದ ಕೆಜಿಎಫ್​ ಚಾಪ್ಟರ್ 2 ಪ್ಯಾನ್​ ಇಂಡಿಯಾ ಸಿನಿಮಾವನ್ನ ಇಡೀ ವಿಶ್ವ ಸಿನಿಮಾರಂಗ ಮೆಚ್ಚಿಕೊಂಡಿದೆ. ತಮಿಳು, ತೆಲುಗು, ಹಿಂದಿ, ಮಲಯಾಳಂ ಇಂಡಸ್ಟ್ರೀಯ ಘಟಾನುಘಟಿ ಸಿನಿಮಾ ಮೇಕರ್ಸ್, ನಟ-ನಟಿಯರು ಕೆಜಿಎಫ್​ ಸಿನಿಮಾಗೆ ಫುಲ್ ಮಾರ್ಕ್ಸ್​ ಕೊಟ್ಟಿದ್ದಾರೆ. 

‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ. ಇದರ ನಡುವೆ  ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ. ಈ ಸಂಸ್ಥೆಯ ನಿರ್ಮಾಣದ “ಕೆಜಿಎಫ್ 2” ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ. ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ. ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ ಅನೇಕ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈಗ ಮತ್ತೊಂದು ಹೊಸ ಚಿತ್ರದ ಘೋಷಣೆಯಾಗಿದೆ. ವಿಶೇಷ ಏನೆಂದರೆ, ಈ ಬಾರಿ ‘ಹೊಂಬಾಳೆ ಫಿಲಂಸ್’ ಗೆ ಸಿನಿಮಾ ಮಾಡುವ ಅವಕಾಶ ಪಡೆದಿರುವುದು ಸುಧಾ ಕೊಂಗರ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ