ಕಲ್ಬುರ್ಗಿ : ಇದೀಗ ಪಿಎಸ್‌ಐ ಅಕ್ರಮ ತನಿಖೆ ಮುಂದುವರೆಸಿರುವ ಸಿಐಡಿ ಪೊಲೀಸರು ಅಫಜಲಪುರದಲ್ಲಿ ಖರ್ಗೆ ಆಪ್ತ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧಿಸಿ ಸಿಐಡಿ ಅಧಿಕಾರಿಗಳು ನಗರಕ್ಕೆ ಕರೆ ತಂದು ವಿಚಾರಣೆ ಕೈಗೊಂಡಿದ್ದಾರೆ.
ಬಂಧನಕ್ಕೆ ಮಹಾಂತೇಶ್ ಪಾಟೀಲ್ ಸಹಕರಿಸಿಲ್ಲವೆಂದು ಕುತ್ತಿಗೆ ಪಟ್ಟಿ ಹಿಡಿದು ಸಿಐಡ ಅಧಿಕಾರಿಗಳು ಎಳೆದುಕೊಂಡು ಹೋದ ಘಟನೆ ನಡೆಯಿತು.ನಿನ್ನೆಯಷ್ಟೇ ಅಫಜಲಪುರ ಶಾಸಕ ಗನ್ ಮ್ಯಾನ್ ಬಂಧಿಸಲಾಗಿತ್ತು.
ಇದೀಗ ಬಂಧಿತರ ಸಂಖ್ಯೆ 13ಕ್ಕೇರಿದೆ.