Breaking News

ಪಿಎಸ್‌ಐ ಪರೀಕ್ಷೆ ಅಕ್ರಮ: ಖರ್ಗೆ ಆಪ್ತ, ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧನ!

Spread the love

ಕಲ್ಬುರ್ಗಿ : ಇದೀಗ ಪಿಎಸ್‌ಐ ಅಕ್ರಮ ತನಿಖೆ ಮುಂದುವರೆಸಿರುವ ಸಿಐಡಿ ಪೊಲೀಸರು ಅಫಜಲಪುರದಲ್ಲಿ ಖರ್ಗೆ ಆಪ್ತ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್‌ ಬಂಧಿಸಿ ಸಿಐಡಿ ಅಧಿಕಾರಿಗಳು ನಗರಕ್ಕೆ ಕರೆ ತಂದು ವಿಚಾರಣೆ ಕೈಗೊಂಡಿದ್ದಾರೆ.

ಬಂಧನಕ್ಕೆ ಮಹಾಂತೇಶ್ ಪಾಟೀಲ್ ಸಹಕರಿಸಿಲ್ಲವೆಂದು ಕುತ್ತಿಗೆ ಪಟ್ಟಿ ಹಿಡಿದು ಸಿಐಡ ಅಧಿಕಾರಿಗಳು ಎಳೆದುಕೊಂಡು ಹೋದ ಘಟನೆ ನಡೆಯಿತು.ನಿನ್ನೆಯಷ್ಟೇ ಅಫಜಲಪುರ ಶಾಸಕ ಗನ್ ಮ್ಯಾನ್ ಬಂಧಿಸಲಾಗಿತ್ತು.

ಇದೀಗ ಬಂಧಿತರ ಸಂಖ್ಯೆ 13ಕ್ಕೇರಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ