Breaking News

ಹಿಜಾಬ್‌ಗಾಗಿ ಹೋರಾಟ: ಶನಿವಾರವೂ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು

Spread the love

ಉಡುಪಿ: ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ.

ಆಲ್ಮಾಸ್, ಹಾಜ್ರಾ ಶಿಫಾ ಹಾಗೂ ಆಯಿಶಾ ಪರೀಕ್ಷೆಗೆ ಗೈರಾದವರು.

 

ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಶನಿವಾರ ವಿದ್ಯೋದಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಮೂವರ ಪೈಕಿ ಆಲ್ಮಾಸ್ ಶುಕ್ರವಾರ ಕಾಲೇಜಿಗೆ ಬಂದು ಪ್ರವೇಶ ಪತ್ರ ಪಡೆದುಕೊಂಡಿದ್ದರು. ಉಳಿದ ಇಬ್ಬರು ಪಡೆದುಕೊಂಡಿರಲಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ತಿಳಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ