ಶಿವಮೊಗ್ಗ: ಮೊದಲು ಶ್ರೀರಾಮಸೇನೆ, ಭಜರಂಗದಳ, ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು. ಅವರಿಗೆ ಹೊಡೆದರೆ ಎಲ್ಲವೂ ಸರಿಯಾಗುತ್ತದೆ, ಸಮಾಜವು ಸರಿಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಯಾರದ್ದು? ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯ್ತು, 144 ಸೆಕ್ಷನ್ ಹಾಕಿದ್ದು ಯಾರು? ಈಶ್ವರಪ್ಪ ಯಾವ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಉಲ್ಲಂಘನೆ ಮಾಡಿದ್ದು ಯಾರು.? ಶವಯಾತ್ರೆ ಮಾಡಿದ್ದು ಯಾರು? ಹರ್ಷನ ಕುಟುಂಬಕ್ಕೆ 25 ಲಕ್ಷ ಕೊಡಿಸಿದ್ದು ಯಾರು? ನಾನು ಕೂಡ ಹರ್ಷನ ಕೊಲೆ ಖಂಡಿಸಿದ್ದೇನೆ. ಯಾರೇ ಅದ್ರೂ ಕೊಲೆಗಾರರಿಗೆ ಶಿಕ್ಷೆಯಾಗಬೇಕು. ಆದರೆ, ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಎಂದು ಮಾಡಬಾರದು ಎಂದರು.
Laxminews 24x7
ಏಪ್ರಿಲ್ 24, 2022
Uncategorized
152 Views
ಶಿವಮೊಗ್ಗ: ಮೊದಲು ಶ್ರೀರಾಮಸೇನೆ, ಭಜರಂಗದಳ, ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು. ಅವರಿಗೆ ಹೊಡೆದರೆ ಎಲ್ಲವೂ ಸರಿಯಾಗುತ್ತದೆ, ಸಮಾಜವು ಸರಿಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಯಾರದ್ದು?
ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯ್ತು, 144 ಸೆಕ್ಷನ್ ಹಾಕಿದ್ದು ಯಾರು? ಈಶ್ವರಪ್ಪ ಯಾವ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಉಲ್ಲಂಘನೆ ಮಾಡಿದ್ದು ಯಾರು.? ಶವಯಾತ್ರೆ ಮಾಡಿದ್ದು ಯಾರು? ಹರ್ಷನ ಕುಟುಂಬಕ್ಕೆ 25 ಲಕ್ಷ ಕೊಡಿಸಿದ್ದು ಯಾರು? ನಾನು ಕೂಡ ಹರ್ಷನ ಕೊಲೆ ಖಂಡಿಸಿದ್ದೇನೆ. ಯಾರೇ ಅದ್ರೂ ಕೊಲೆಗಾರರಿಗೆ ಶಿಕ್ಷೆಯಾಗಬೇಕು. ಆದರೆ, ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಎಂದು ಮಾಡಬಾರದು ಎಂದರು.