Breaking News

ಸಿದ್ದರಾಮಯ್ಯ ಪರ MLC ಹೆಚ್.ವಿಶ್ವನಾಥ್ ಬ್ಯಾಟಿಂಗ್

Spread the love

ಮೈಸೂರು: ಸಿಎಂ ಆದವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು. ವಿಪಕ್ಷ ನಾಯಕ ಸಿದ್ದರಾಮಯ್ಯ 5 ವರ್ಷ ಯಶಸ್ವಿ ಆಡಳಿತ ನಡೆಸಿದವರು, ಹುಣಸೂರಿನಿಂದ ಸ್ಪರ್ದಿಸಿದರೆ ಅವರನ್ನು ಗೆಲ್ಲಿಸುತ್ತೇವೆ ಎಂದು ಹೇಳುವ ಮೂಲಕ ಎಂಎಲ್ ಸಿ ಹೆಚ್.ವಿಶ್ವನಾಥ್ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

 

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ಸಿದ್ದರಾಮಯ್ಯ ಯಶಸ್ವಿಯಾಗಿ ಆಡಳಿತ ನಡೆಸಿದವರು, ಮುಂಬರುವ ಚುನಾವಣೆಗೆ ಸಿದ್ದರಾಮಯ್ಯ ಹುಣಸೂರಿನಿಂದ ಸ್ಪರ್ಧೆ ಮಾಡಿದರೆ ಅವರನ್ನು ಗೆಲ್ಲಿಸುತ್ತೇವೆ. ಅಂತ ಶೆಟ್ರ ಮಂಜನನ್ನೇ ಗೆಲ್ಲಿಸಿದ್ವಿ, ನಿಮ್ಮನ್ನು ಗೆಲ್ಲಿಸಲ್ವಾ? ಎಂದು ಪ್ರಶ್ನಿಸಿದರು.

 


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ