Breaking News

ಸಾಲದ ಪಟ್ಟಿಯನ್ನು ವಾಟ್ಸ್ ಆಪ್ ಸ್ಟೇಟಸ್ ಗೆ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ

Spread the love

ಗುಂಡ್ಲುಪೇಟೆ (ಚಾಮರಾಜನಗರ): ಸಾಲಬಾಧೆ ತಾಳಲಾರದೆ ಯುವಕನೋರ್ವ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಶಿವಪುರದ ಕಲ್ಲುಕಟ್ಟೆ ಕೆರೆಯಲ್ಲಿ ಸೋಮವಾರ ನಡೆದಿದೆ.

ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದ ವಿಜಯ್ (27) ಮೃತ ವ್ಯಕ್ತಿ.

ವಾಟ್ಸ್ ಆಪ್ ಸ್ಟೇಟಸ್ ನಲ್ಲಿ ತಾನು ಕೊಡಬೇಕಿರುವ ಸಾಲದ ಮಾಹಿತಿ ಹಾಗೂ ನನ್ನ ಸಾವಿಗೆ ನಾನೇ ಕಾರಣ, ನಮ್ಮ ಜಮೀನು ಮಾರಿ ಸಾಲಗಾರರಿಗೆ ನೀಡಿ ಎಂದು ಬರೆದುಕೊಂಡಿದ್ದಾನೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ