ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ಸಿಡಿಲಿನ ಸದ್ದಿಗೆ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಬಾಳು ಸಬಕಾಳೆ ಎಂಬುವವರ ಕೋಳಿಗಳು ಸಾವನ್ನಪ್ಪಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಸಾವಿರಾರು ಕೋಳಿಗಳ ಸಾವು: