Breaking News

ಹುಬ್ಬಳ್ಳಿ ಗಲಭೆ – ಪುಂಡರ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಕ್ಕೆ ಪ್ಲ್ಯಾನ್

Spread the love

ಹುಬ್ಬಳ್ಳಿ: ನಗರದ ಗಲಭೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಪೈಕಿ 40 ಕ್ಕೂ ಹೆಚ್ಚು ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರು ಚಿಂತನೆ ನಡೆಸಿದ್ದಾರೆ.

ಹುಬ್ಬಳ್ಳಿ ಪೊಲೀಸರು 40 ಜನ ಆರೋಪಿಗಳ ವಿರುದ್ಧ ರೌಡಿ ಶೀಟ್ ಓಪನ್ ಮಾಡಲು ಮುಂದಾಗಿದ್ದಾರೆ. ಗಲಭೆಯ ಸೂತ್ರಧಾರಿಗಳ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಿಸಲು ಸಿದ್ಧತೆ ನಡೆಸಿದ್ದಾರೆ. 20 ಆರೋಪಿಗಳ ವಿರುದ್ಧ ಕಮ್ಯೂನಲ್ ಗೂಂಡಾಗಳು ಎಂದು ಗುರುತಿಸಲು ಚಿಂತನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ