Breaking News

ನಾಳೆ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಶಾಸಕ ಸತೀಶ ಜಾರಕಿಹೊಳಿ

Spread the love

ಹಾವೇರಿ:  ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಅವರು ನಾಳೆ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.  ಹಾವೇರಿ ಜಿಲ್ಲೆಯ ಕಾಂಗ್ರೆಸ್  ಪಕ್ಷದ ಸಂಘಟನೆಯನ್ನು ಕುರಿತು ಪಾದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಪಿ.ಬಿ. ರೋಡ್ ಕಾಂಗ್ರೆಸ್ ಕಚೇರಿ ಬಳಿ ಇರುವ ಸಜ್ಜನ ಫಂಕ್ಷನ್ ಹಾಲ್ ನಲ್ಲಿ  ಸಂಜೆ 4 ಗಂಟೆಗೆ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.  ಮಾಜಿ  ಸಚಿವರು, ಶಾಸಕರು ವಿಧಾನ ಪರಿಷತ್ ಸದಸ್ಯರು.ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು,ಮಹಿಳಾ ಘಟಕದ ಅಧ್ಯಕ್ಷರು,ಯುವ ಕಾಂಗ್ರೇಸ್ ಅಧ್ಯಕ್ಷರು,ಎಸ್.ಸಿ.ಎಸ್.ಟಿ ಘಟಕಗಳ ಅಧ್ಯಕ್ಷರು ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ