Breaking News

ಅರ್ಧ ಜ್ಞಾನವಿರೋ ಆರಗ ಜ್ಞಾನೇಂದ್ರ ಎಂದ ಮೊಹಮ್ಮದ್ ನಲಪಾಡ್

Spread the love

ಬೆಳಗಾವಿ: ಗೃಹ ಸಚಿವರು ಅರ್ಧ ಜ್ಞಾನೇಂದ್ರ. ಫುಲ್ ಜ್ಞಾನ ಇದ್ದಿದ್ರೆ ಕಷ್ಟ ಇರಲಿಲ್ಲ. ಆದರೆ ಅರ್ಧ ಜ್ಞಾನ ಇಟ್ಟುಕೊಂಡು ಇಂತಹ ಕೆಲಸಗಳನ್ನ ಮಾಡಿಕೊಂಡು ಹೋಗುತ್ತಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ಯೂಥ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಇರುವವರೇ ಹಗರಣ ಮಾಡಿದ್ದಾರೆ. 56 ಸಾವಿರ ಯುವಕರ ಜೀವನದ ಜೊತೆಗೆ ಆಟವಾಡಿದ್ದಾರೆ. ಈ ಬಿಜೆಪಿ ಸರ್ಕಾರಕ್ಕೆ ಮಾನ, ಮರ್ಯಾದೆ, ಬೇಜಾರು ಜನಪರವಾದ ಕಾಳಜಿ ಇದ್ದರೆ ಇದನ್ನ ಹೇಗೆ ಬಗೆ ಹರಿಸುತ್ತಾರೆ ನೋಡಬೇಕು. ಇದರಲ್ಲಿ ಕಷ್ಟಪಟ್ಟು ಬರೆದವರು ಇರುತ್ತಾರೆ. ಪರೀಕ್ಷೆ ಬರೆದ ಎಲ್ಲರಿಗೂ ನೀವು ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ