Breaking News
Home / ರಾಜ್ಯ / ಆಜಾನ್ ವಿರುದ್ಧ ಆರತಿ, ಹನುಮಾನ್ ಚಾಲೀಸಾ ಪಠಿಸಲು ಹಿಂದೂಪರ ಸಂಘಟನೆಗಳ ನಿರ್ಧಾರ

ಆಜಾನ್ ವಿರುದ್ಧ ಆರತಿ, ಹನುಮಾನ್ ಚಾಲೀಸಾ ಪಠಿಸಲು ಹಿಂದೂಪರ ಸಂಘಟನೆಗಳ ನಿರ್ಧಾರ

Spread the love

ಬೆಂಗಳೂರು: ಆಜಾನ್ ವಿಚಾರದಲ್ಲಿ ಹಿಂದೂಪರ ಸಂಘಟನೆಗಳು ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯಗೊಂಡಿದೆ. ಆದರೆ ಸರ್ಕಾರದಿಂದ ಯಾವುದೇ ಕ್ರಮ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ದೇವಾಲಯಗಳಲ್ಲಿ ಆರತಿ, ಹನುಮಾನ್ ಚಾಲೀಸಾ ಪಠಿಸಲು ನಿರ್ಧರಿಸಿವೆ

ಈ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಮತ್ತು ಆಂದೋಲ ಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂಪರ ಸಂಘಟನೆಗಳು ಆಜಾನ್ ಕೂಗುವುದನ್ನು ನಿಷೇಧಿಸಲು ಮೇ 1 ರವರೆಗೂ ಗಡುವು ನೀಡಿದ್ದವು. ಮೇ 1ರ ಒಳಗೆ ಮಸೀದಿಯ ಧ್ವನಿವರ್ಧಕ ತೆರವಿಗೆ ಶ್ರೀರಾಮಸೇನೆ ಗಡುವು ನೀಡಿತ್ತು. ಆದರೆ ಸರ್ಕಾರ ಮೇ 1 ಆದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿವೆ.

mosque-loudspeakers


Spread the love

About Laxminews 24x7

Check Also

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Spread the love ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ