Breaking News

ಕಾರ್ಮಿಕ ದಿನದಂದೇ KSRTC ನೌಕರರಿಗೆ ಸಿಕ್ತು ಸಿಹಿ ಸುದ್ದಿ: 7200 ನೌಕರರ ಶಿಸ್ತು ಪ್ರಕರಣ ಮನ್ನಾ

Spread the love

ಬೆಂಗಳೂರು: ಇಂದು ಮೇ.1ರ ಕಾರ್ಮಿಕ ದಿನಾಚರಣೆ. ಈ ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿಯೇ, ಕೆ ಎಸ್ ಆರ್ ಟಿ ಸಿ ನೌಕರರಿಗೆ ( KSRTC Employees ) ನಿಗಮವು ಭರ್ಜರಿ ಗಿಫ್ಟ್ ನೀಡಿದೆ. ಅದೇ.. ನಿಗಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ‌ ಮಾಡಲಾಗಿದೆ.

ಹತ್ತು ತಿಂಗಳುಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಿ, ಕೂಡಲೇ ಕರ್ತವ್ಯಕ್ಕೆ ಹಾಜರಾಗುವ ನೌಕರರ ವಿಚಾರಣೆಯನ್ನು ರದ್ದುಗೊಳಿಸಿ, ಬಸ್ಸನ್ನು ನೀಡಿ ಚಾಲನೆಗೆ ಅನುವು ಮಾಡಿಕೊಡಲಾಗಿದೆ. ಅದರಂತೆ ಗೈರುಹಾಜರಾಗಿದ್ದ 110 ನೌಕರರು ಕಳೆದ ಮೂರು ದಿನಗಳಿಂದ ಕರ್ತವ್ಯ ಹಾಜರಾಗುವಂತಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ