Breaking News

ನಿನ್ನಿಂದ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು.. ಎಲ್ಲವನ್ನೂ ಟಿವಿಯಲ್ಲಿ ನೋಡಿದೆ. ಮಗನ ಮಾತಿಗೆ ಕಣ್ಣೀರಿಟ್ಟ ದಿವ್ಯಾ

Spread the love

ಕಲಬುರಗಿ: ಅಮ್ಮಾ ನಿನ್ನಿಂದಲೇ ಇದೆಲ್ಲಾ ಆಗಿದ್ದು, ನಿನ್ನಿಂದ ನನ್ನ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು… ನಾನು ಎಲ್ಲವನ್ನೂ ಟಿವಿಯಲ್ಲಿ ನೋಡಿದ್ದೇನೆ…

ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ದಿವ್ಯಾ ಹಾಗರಗಿ ತನ್ನ ಮಕ್ಕಳನ್ನು ನೋಡಿ ಕಣ್ಣೀರಿಟ್ಟಿದ್ದಾಳೆ.

ತಾಯಿಯನ್ನು ನೋಡಲು ಭಾನುವಾರ ಸಿಐಡಿ ಕಚೇರಿ ಬಂದ ಇಬ್ಬರು ಮಕ್ಕಳು ಕೂಡ ತಾಯಿಯನ್ನು ನೋಡುತ್ತಿದ್ದಂತೆ ಕಣ್ಣೀರು ಸುರಿಸಿದರು. ಈ ವೇಳೆ ‘ಅಮ್ಮಾ ನಿನ್ನಿಂದಲೇ ಇದೆಲ್ಲಾ ಆಗಿದ್ದು, ನಿನ್ನಿಂದ ನನ್ನ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು… ನಾನು ಎಲ್ಲವನ್ನೂ ಟಿವಿಯಲ್ಲಿ ನೋಡಿದ್ದೇನೆ… ‘ ಎಂದು ಹಾಗರಗಿ ಪುತ್ರ ಅಳುತ್ತಿದ್ದ. ಮಗನ ಮಾತಿಗೆ ದಿವ್ಯಾ ಕೂಡ ತಪ್ಪಿತಸ್ಥ ಭಾವದಿಂದ ಕಣ್ಣೀರಿಟ್ಟರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ