Breaking News

ಟೋಲ್ ಸಂಗ್ರಹಕ್ಕೆ ಕೇಂದ್ರದ ಹೊಸ ಪ್ಲಾನ್-ಶೀಘ್ರದಲ್ಲಿ ಫಾಸ್ಟ್ ಟ್ರ್ಯಾಕ್ ರದ್ದು !

Spread the love

ನವದೆಹಲಿ: ಹೆದ್ದಾರಿಯ ಟೋಲ್ ಸಂಗ್ರಹ ಕೇಂದ್ರದಲ್ಲಿ ಈಗಾಗಲೇ ಫಾಸ್ಟ್ ಟ್ರ್ಯಾಕ್ ವ್ಯವಸ್ಥೆ ಇದೆ. ಆದರೆ, ಕೇಂದ್ರ ಸರ್ಕಾರ ಈ ಒಂದು ವ್ಯವಸ್ಥೆಯನ್ನ ರದ್ದುಗೊಳಿಸಲು ಮುಂದಾಗಿದೆ. ಅದರ ಬದಲು ಬೇರೆ ವ್ಯವಸ್ಥೆ ಮಾಡಲು ಸಿದ್ದತೆ ನಡೆಸಿದೆ.

ಕೇಂದ್ರ ಸರ್ಕಾರ ಸ್ಯಾಟಲೈಟ್ ನ್ಯಾವಿಗೇಷನ್ ಸಿಸ್ಟಂ ಬಳಸಿ ಟೋಲ್ ಸಂಗ್ರಹಿಸಲು ಮುಂದಾಗಿದ್ದು, ಭಾರತದಲ್ಲಿ ಪ್ರಾಯೋಗಿಕವಾಗಿಯೇ ಇದರ ಪರೀಕ್ಷೆಯನ್ನೂ ಮಾಡಲಾಗುತ್ತಿದೆ.

 

ವಿಶೇಷವೇನೆಂದ್ರೆ ಈ ವ್ಯವಸ್ಥೆಯಲ್ಲಿ ಎಷ್ಟು ಕಿಲೋಮೀಟರ್‌ ವಾಹನಗಳು ಓಡಿರುತ್ತವೆಯೋ ಅಷ್ಟೆಕ್ಕೆ ಮಾತ್ರ ಟೋಲ್ ಪಾವತಿಸಬೇಕಾಗುತ್ತಿದ್ದು, ಹೆದ್ದಾರಿಯಲ್ಲಿ ವಾಹನ ಹೆಚ್ಚು ಓಡಿದ್ದರೇ ಹೆಚ್ಚು ಟೋಲ್ ಕಟ್ಟಬೇಕಾಗುತ್ತದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ