Breaking News

4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಮಾತನಾಡಿದ ಬೊಮ್ಮಾಯಿ,

Spread the love

ಬೆಂಗಳೂರು: ದೆಹಲಿಗೆ ತೆರಳಿದ ನಂತರ ಸಂಪುಟ ವಿಸ್ತರಣೆ ಬಗ್ಗೆ ಅಲ್ಲಿ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಮಾತನಾಡಿದ ಬೊಮ್ಮಾಯಿ, ಇದು ಕೇವಲ ಮಾಧ್ಯಮಗಳಿಂದ ಬಂದ ವಿಚಾರ ಅಷ್ಟೇ.

ಪಕ್ಷದಲ್ಲಿ ಈ ಬಗ್ಗೆ ಯಾವುದೇ‌ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ: ಮಿನಿಸ್ಟರ್​​ ಕಾರಿಗೆ ರೈತರ ಮುತ್ತಿಗೆ

Spread the loveಚಿಕ್ಕೋಡಿ, ಬೆಳಗಾವಿ: ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ