Breaking News

ಶೀಘ್ರವೇ ದೇಶದಲ್ಲಿ ‘CAA ಜಾರಿ – ಗೃಹ ಸಚಿವ ಅಮಿತ್‌ ಶಾ ಘೋಷಣೆ |

Spread the love

ಕೋವಿಡ್ -19 ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದ ಸಿಲಿಗುರಿ ನಗರದಲ್ಲಿ ಗುರುವಾರ ಹೇಳಿದ್ದಾರೆ. ಅವರು ಇದೇ ವೇಳೇ ಅವರು ‘ಮಮತಾ ದೀದಿಯವರು ಒಳನುಸುಳುವಿಕೆಯನ್ನು ಬಯಸುತ್ತಾರೆ ಅಂತ ಕಿಡಿಕಾರಿದರು.

ಇನ್ನೂಟಿಎಂಸಿ ಸಿಎಎ ಬಗ್ಗೆ ವದಂತಿಗಳನ್ನು ಹರಡುತ್ತಿದೆ, ಆದರೆ ಅದು ನಿಜವಲ್ಲ, ಕೋವಿಡ್ ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಸಿಎಎ ಅನ್ನು ಜಾರಿ ಮಾಡುತ್ತೇವೆ ಅಂತ ಹೇಳಿದರು. ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳವನ್ನು ಎದುರಿಸಿದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರಿಗೆ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ ಅಂತ ಹೇಳಿದರು.

 


Spread the love

About Laxminews 24x7

Check Also

ಸಚಿವ ತಿಮ್ಮಾಪುರ ವಜಾ ಮಾಡದಿದ್ದರೆ ಸಿಎಂಗೆ 85% ಕಮಿಷನ್ ಹೋಗಿದೆ ಎಂದರ್ಥ: ಆರ್. ಅಶೋಕ್

Spread the loveಬೆಂಗಳೂರು: ಸಿದ್ದರಾಮಯ್ಯನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ವಜಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ