Breaking News

ರಮೇಶ್ ಜಾರಕಿಹೊಳಿ ವಿರುದ್ಧದ ಷಡ್ಯಂತ್ರದಲ್ಲಿ ಬಿಜೆಪಿ ಮಹಾನ್ ನಾಯಕರೊಬ್ಬರ ಪುತ್ರನ ಪಾತ್ರವಿದೆ : ಯತ್ನಾಳ್ ಹೊಸ ಬಾಂಬ್!

Spread the love

ಬೆಳಗಾವಿ : ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಿದವರಲ್ಲಿ ನಮ್ಮಲ್ಲಿನ ಮಹಾನ್‌ ನಾಯಕರೊಬ್ಬರ ಪುತ್ರನ ಪಾತ್ರವಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಹಾಗೂ ಮೋಸ ಮಾಡಿದವರಲ್ಲಿ ನಮ್ಮಲ್ಲಿನ ಮಹಾನ್‌ ನಾಯಕರೊಬ್ಬರ ಪುತ್ರನ ಪಾತ್ರವಿದೆ ಎಂದು ಹೇಳಿದ್ದಾರೆ.ಇನ್ನು ಬಿಜೆಪಿಯ ಮಹಾನ್ ನಾಯಕ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಚ್‌.ಡಿ. ಕುಮಾರಸ್ವಾಮಿ ಹೊಂದಾಣಿಕೆ ಮಾಡಿಕೊಂಡಿದ್ದು, ಪ್ರತಿದಿನ ರಾತ್ರಿ ಮಾತನಾಡುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಕೆ.ಎಸ್.ಆರ್. ಸಿ ಬಿ ಎಸ್ ಸಿ ಶಾಲಾ ಮಕ್ಕಳಲ್ಲಿ ಆತ್ಮರಕ್ಷಣೆಯ ಕಲೆ: 150 ವಿದ್ಯಾರ್ಥಿಗಳಿಗೆ ಕರಾಟೆ ಬೆಲ್ಟ್ ವಿತರಣೆ

Spread the loveಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಮತ್ತು ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಅಸೋಸಿಯೇಷನ ವತಿಯಿಂದ ಕೆ.ಎಸ್.ಆರ್. ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ