Breaking News

ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ, ಶಿವಾಜಿ ಮೂರ್ತಿ ಭಗ್ನ

Spread the love

ಬೀದರ್: ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ ಮಧ್ಯೆ ಅನ್ಯ ಕೋಮಿನ ಗುಂಪೊಂದು ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ನೂರ್ ಖಾನ್ ಕಾಲೋನಿಯ ಜೈ ಭವಾನಿ ಪಾಸ್‍ಫುಡ್ ಹೋಟೆಲ್‍ನಲ್ಲಿ ನಡೆದಿದೆ.

ಗೋ ರಕ್ಷಣೆ ಸೇರಿದಂತೆ ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಎಂಬ ಕಾರಣಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಗಂಭೀರವಾಗಿ ಅನ್ಯಕೋಮಿನ ಜನರು ಹಲ್ಲೆ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ತಡರಾತ್ರಿ ಹೋಟೆಲ್‍ಗೆ ಬಂದು ಊಟದ ವಿಚಾರಕ್ಕೆ ಗಲಾಟೆ ಮಾಡಿ ಅನ್ಯಕೋಮಿನ ಗುಂಪು ಹಿಂದೂ ಕಾರ್ಯಕರ್ತ ಬಲರಾಮ್ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ