Breaking News

ಪಿಯುಸಿ ಇಂಗ್ಲಿಷ್ ಪರೀಕ್ಷೆ: 2,530 ವಿದ್ಯಾರ್ಥಿಗಳು ಗೈರು

Spread the love

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್‌ ವಿಷಯದ ವಾರ್ಷಿಕ ಪರೀಕ್ಷೆಗೆ ಒಟ್ಟು 2,530 ಮಂದಿ ಗೈರುಹಾಜರಾದರು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ನೋಂದಾಯಿಸಿದ್ದ 21,823 ವಿದ್ಯಾರ್ಥಿಗಳ ಪೈಕಿ 20,652 ಮಂದಿ ಹಾಜರಾದರು.

1,171 ವಿದ್ಯಾರ್ಥಿಗಳು ಗೈರುಹಾಜರಾದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 26,013 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಅವರಲ್ಲಿ 24,654 ಮಂದಿ ಹಾಜರಾದರೆ, 1,359 ಮಂದಿ ದೂರ ಉಳಿದರು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ