Breaking News

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ: ಜನಾರ್ದನ ರೆಡ್ಡಿ

Spread the love

ರಾಯಚೂರು: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದರು.

ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸಿಂಧನೂರಿನಿಂದ ಸ್ಪರ್ಧೆ ವಿಚಾರ ನಮ್ಮ ಮುಂದೆಯಿಲ್ಲ. ನಾನು ಅಥವಾ ನನ್ನ ಶ್ರೀಮತಿ ಎಲೆಕ್ಷನ್‍ಗೆ ನಿಲ್ಲುವ ಯಾವುದೇ ನಿರ್ಧಾರ ಮಾಡಿಲ್ಲ ಎಂದ ಅವರು, ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸೋದಾಗಿ ಹೇಳಿದರು.ಪಕ್ಷ ಏನೇ ನಿರ್ಧಾರ ಮಾಡಿದರೂ ಅದಕ್ಕೆ ಬದ್ಧನಾಗಿರುತ್ತೇನೆ ಎಂದ ಅವರು ಸಿಂಧನೂರಿನ ಗಾಂಧಿ ನಗರದ ಸ್ಪಟಿಕ ಲಿಂಗ ಮಹಾಗಿರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ. ರಾಜಕೀಯ ವಿಚಾರಕ್ಕಾಗಿ ಇಲ್ಲಿಗೆ ಬಂದಿಲ್ಲ. ಹೀಗಾಗಿ ರಾಜಕೀಯ ವಿಚಾರ ಮಾತನಾಡುವುದಿಲ್ಲ ಎಂದು ತಿಳಿಸಿದರು. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ