ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ಗಾಂಜಾ ಮಾರಾಟ ಹಾಗೂ ಸೇವೆನೆ ಎಗ್ಗಿಲ್ಲದೆ ನಡೆಯುತ್ತಿದ್ದು, ಒಂದೇ ವಾರದಲ್ಲಿ 145 ಕೆ.ಜಿ ಜಪ್ತಿ ಮಾಡಿ 14 ಆರೋಪಿಗಳನ್ನು ಬಂಧಿಸಿದ್ಧಾರೆ.
2 ಲಕ್ಷ 25 ಸಾವಿರ ಬೆಲೆಯ 145 ಕೆ.ಜಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ದೂರು ದಾಖಲಾಗಿದ್ದು, 14 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಕಾರ್ಯಾಚರಣೆ ನಡೆಸಿಯುತ್ತಿದೆ. ಸಾರ್ವಜನಿಕರಿಗೂ ಸಹ ಮಾಹಿತಿ ಇದ್ದರೆ. ಪೊಲೀಸ್ ಠಾಣೆಗೆ ತಿಳಿಸಬೇಕು. ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??