Breaking News

ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್‌ಆರ್’ಟಿಸಿ ಬಸ್ ಅಪಘಾತ

Spread the love

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್‌ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.

ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಈ ಬಸ್ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ