Breaking News

ಗೋಣಿಚೀಲಗಳಲ್ಲಿ ಮಂಗಗಳ ಮೃತದೇಹ……………..

Spread the love

ಉಡುಪಿ: ಎರಡು ಗೋಣಿಚೀಲಗಳಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಡಿನಲ್ಲಿ ತುಂಬಿರುವ ಎರಡು ಸೆಣಬಿನ ಗೋಣಿ ಎಸೆದು ಹೋಗಿದ್ದರು. ಇದನ್ನು ಕಂಡ ಸ್ಥಳೀಯರು ತೆರೆದು ನೋಡಿದಾಗ ಹಲವಾರು ಮಂಗಗಳ ಮೃತದೇಹಗಳು ಕಾಣಿಸಿಕೊಂಡಿದೆ.

ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತೋಟಕ್ಕೆ ಬಂದು ಉಪಟಳ ನೀಡುತ್ತಿದ್ದ ಮಂಗಗಳಿಗೆ ವಿಷವಿಟ್ಟು ಕೊಂದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಆಗುಂಬೆ ಘಾಟಿ ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಂಗಗಳು ಕಾಣಿಸಿಕೊಳ್ಳುತ್ತವೆ. ಸುತ್ತಮುತ್ತ ತೋಟಗಳಿಗೆ ಮಂಗಗಳು ಬರುವುದು ಸಾಮಾನ್ಯ. ರೈತರಿಗೆ ಉಪಟಳ ಜಾಸ್ತಿಯಾದಾಗ ವಿಷವಿಟ್ಟು ಮಂಗಗಳನ್ನು ಕೊಂದಿರುವ ಸಾಧ್ಯತೆ ಇದೆ.


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ