Breaking News

ಅಶ್ವತ್ಥ ನಾರಾಯಣ ಎಂ.ಬಿ ಪಾಟೀಲರನ್ನು ಭೇಟಿಯಾಗಿದ್ದಾರೆ: ಡಿ.ಕೆ ಶಿವಕುಮಾರ್

Spread the love

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.

ಅಶ್ವತ್ಥ ನಾರಾಯಣ ಅವರು ತಮ್ಮ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ವಿರುದ್ಧ ಧ್ವನಿ ಎತ್ತದಂತೆ ಮನವೊಲಿಸುವುದಕ್ಕಾಗಿ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲರನ್ನು ಭೇಟಿಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವುದಕ್ಕಾಗಿ ಸಚಿವರು ಪಾಟೀಲರ ಮನೆಗೆ ಹೋಗಿ ಬಂದಿದ್ದಾರೆ. ಈಗ ಬೇರೆ ಸಬೂಬು ಹೇಳಬಹುದು. ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಎಂ.ಬಿ. ಪಾಟೀಲರ ಸಲಹೆ ಪಡೆಯಲು ಹೋಗಿದ್ದಾಗಿಯೂ ಹೇಳಬಹುದು’ ಎಂದರು.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ