Breaking News

ಮೇ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್ ಸಿ ರಿಸಲ್ಟ್

Spread the love

ಬೆಂಗಳೂರು: ಎಸ್​ಎಸ್​​ಎಲ್​ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ ಮೂರನೇ ವಾರದಲ್ಲಿ ಪ್ರಕಟ ವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದೆ.

 

ಫಲಿತಾಂಶದ ತಯಾರಿಯ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೂರನೇ ವಾರ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದರು.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ