Breaking News

ಕರ್ತವ್ಯವೇಳೆ ಕಂಠಪೂರ್ತಿ ಕುಡಿದು ಮಲಗಿರುವ ಗ್ರಾಮಲೆಕ್ಕಾಧಿಕಾರಿ.

Spread the love

ಬೆಳಗಾವಿ: ಕರ್ತವ್ಯವೇಳೆ ಕಂಠಪೂರ್ತಿ ಕುಡಿದು ತಾಲೂಕು ತಹಶಿಲ್ದಾರ ಕಚೇರಿಯ ಮುಂದೆ ಗ್ರಾಮಲೆಕ್ಕಾಧಿಕಾರಿ ಅಡ್ಡಲಾಗಿ ಮಲಗಿದ ಘಟನೆ ಜಿಲ್ಲೆಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ.

ತಹಶಿಲ್ದಾರ್ ಕಚೇರಿ ಎದುರು ಕಂಠಪೂರ್ತಿ ಕುಡಿದು ಮಲಗಿದ ವಿಡಿಯೋ ವೈರಲ್ ಆಗಿದೆ.

ಸಂಜು ಬೆಣ್ಣಿ ಕಂಠಪೂರ್ತಿ ಕುಡಿದು ಮಲಗಿರುವ ಗ್ರಾಮಲೆಕ್ಕಾಧಿಕಾರಿ.

ಮೊದಲು ಸವದತ್ತಿ ತಾಲೂಕಿನ ಗೊರವನಕೊಳ್ಳ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಆಗಿದ್ದ ಸಂಜು ಬೆಣ್ಣಿ ಅವರು ಅಲ್ಲಿಯೂ ಕರ್ತವ್ಯ ವೇಳೆ ಕಂಠಪೂರ್ತಿ ಕುಡಿಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸವದತ್ತಿ ತಹಶಿಲ್ದಾರ್ ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆದರೂ ತಹಶಿಲ್ದಾರ್ ಕಚೇರಿಯಲ್ಲಿಯೂ ತನ್ನ ಚಾಳಿ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ