Home / ರಾಜಕೀಯ / ಎಸ್​ಎಸ್​ಎಲ್​ಸಿ ಆಗಿದ್ರೆ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹಾಕಿ – ಇವತ್ತು ಲಾಸ್ಟ್​ ಡೇಟ್

ಎಸ್​ಎಸ್​ಎಲ್​ಸಿ ಆಗಿದ್ರೆ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹಾಕಿ – ಇವತ್ತು ಲಾಸ್ಟ್​ ಡೇಟ್

Spread the love

Uttara Kannada Recruitment 2022: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ (WCD Uttara Kannada) ಅಧಿಕೃತ ಅಧಿಸೂಚನೆ ಮೂಲಕ ಅಂಗನವಾಡಿ ಕಾರ್ಯಕರ್ತೆ (Anganwadi Workers) ಮತ್ತು ಸಹಾಯಕಿಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದ್ದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಬೇಗ ಅರ್ಜಿ ಹಾಕಿ ಒಳ್ಳೆಯ ಕೆಲಸವನ್ನು ನಿಮ್ಮದಾಗಿಸಿಕೊಳ್ಳಿ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ .

ಸಂಸ್ಥೆಯ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ (WCD ಉತ್ತರ ಕನ್ನಡ)
ಹುದ್ದೆಗಳ ಸಂಖ್ಯೆ 86
ಉದ್ಯೋಗ ಸ್ಥಳ ಉತ್ತರ ಕನ್ನಡ – ಕರ್ನಾಟಕ
ಹುದ್ದೆಯ ಹೆಸರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ಸಂಬಳ ನಿಯಮ ಪ್ರಕಾರ
ಹುದ್ದೆಯ ವಿವರ ಅಂಗನವಾಡಿ ಕಾರ್ಯಕರ್ತೆ 20

ಅಂಗನವಾಡಿ ಸಹಾಯಕಿ 66

ಶೈಕ್ಷಣಿಕ ಅರ್ಹತೆ ಅಂಗನವಾಡಿ ಕಾರ್ಯಕರ್ತೆ : ಎಸ್.ಎಸ್.ಎಲ್.ಸಿ

ಅಂಗನವಾಡಿ ಸಹಾಯಕಿ: 04ನೇ ತರಗತಿ, 09ನೇ ತರಗತಿ

ವಯೋಮಿತಿ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ
ಅರ್ಜಿ ಸಲ್ಲಿಸುವ ಲಿಂಕ್ ನೇರವಾಗಿ ಇಲ್ಲಿ ಅರ್ಜಿ ಹಾಕಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-05-2022 (ಇಂದು ಕೊನೆಯ ದಿನ)

ಉತ್ತರ ಕನ್ನಡದಲ್ಲಿ ಖಾಲಿ ಇರುವ 86 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದೆ. ಈ ಅಂಗನವಾಡಿ ಕಾರ್ಯಕರ್ತೆಹುದ್ದೆಗೆ ಅರ್ಜಿ ಹಾಕಲು ಎಸ್​ಎಸ್​ಎಲ್​ಸಿ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಹಾಕಲು 9ನೇ ತರಗತಿ ಪೂರ್ಣಗೊಳಿಸಿರಬೇಕು. ಇನ್ನು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ (WCD ಉತ್ತರ ಕನ್ನಡ)

ಹುದ್ದೆಗಳ ಸಂಖ್ಯೆ: 86

ಉದ್ಯೋಗ ಸ್ಥಳ: ಉತ್ತರ ಕನ್ನಡ – ಕರ್ನಾಟಕ

ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ

ಸಂಬಳ: WCD ಉತ್ತರ ಕನ್ನಡ ನಿಯಮಗಳ ಪ್ರಕಾರ

ಹುದ್ದೆಯ ವಿವರ

ಅಂಗನವಾಡಿ ಕಾರ್ಯಕರ್ತೆ 20

ಅಂಗನವಾಡಿ ಸಹಾಯಕಿ 66

ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

ವಯಸ್ಸಿನ ಸಡಿಲಿಕೆ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ ನಿಯಮಾವಳಿ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಹುದ್ದೆ ಸಂಖ್ಯೆ ಶೈಕ್ಷಣಿಕ ಅರ್ಹತೆ
ಅಂಗನವಾಡಿ ಕಾರ್ಯಕರ್ತೆ 20 ಎಸ್.ಎಸ್.ಎಲ್.ಸಿ
ಅಂಗನವಾಡಿ ಸಹಾಯಕಿ 66 04ನೇ ತರಗತಿ, 09ನೇ ತರಗತಿ

ಶೈಕ್ಷಣಿಕ ಅರ್ಹತೆ

ಅಂಗನವಾಡಿ ಕಾರ್ಯಕರ್ತೆ : ಎಸ್.ಎಸ್.ಎಲ್.ಸಿ

ಅಂಗನವಾಡಿ ಸಹಾಯಕಿ: 04ನೇ ತರಗತಿ, 09ನೇ ತರಗತಿ

ವೆಬ್​ಸೈಟ್: ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಲಿಂಕ್ : ನೇರವಾಗಿ ಅರ್ಜಿ ಹಾಕಿ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-05-2022

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಮೆರಿಟ್ ಪಟ್ಟಿ ಮತ್ತು ಸಂದರ್ಶನ


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ