Breaking News

ಹಣ ಜಮಾ, ವಿತ್ ಡ್ರಾ ಗೆ ಆಧಾರ್, ಪಾನ್ ಕಡ್ಡಾಯ;

Spread the love

ನವದೆಹಲಿ: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹೊಸ ಅಧಿಸೂಚನೆ ಹೊರಡಿಸಿದ್ದು, 20 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಮೇಲ್ಪಟ್ಟು ಹೆಚ್ಚಿನ ಮೊತ್ತವನ್ನು ವಿತ್ ಡ್ರಾ ಮಾಡಲು ಅಥವಾ ಜಮಾ ಮಾಡಲು ಆಧಾರ್ ಕಾರ್ಡ್ ಇಲ್ಲವೇ ಪಾನ್ ಕಾರ್ಡ್ ಕಡ್ಡಾಯ ಮಾಡಲಾಗಿದೆ.

 

ಬ್ಯಾಂಕ್, ಸಹಕಾರಿ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಗಳ ಮೂಲಕ ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟು ನಡೆಸುವ ವ್ಯಕ್ತಿ ಅಥವಾ ಕಂಪನಿಗಳು ಹಣ ಜಮಾ ಮಾಡಲು ಇಲ್ಲವೇ ವಿತ್ ಡ್ರಾ ಮಾಡಲು ಆಧಾರ್ ಅಥವಾ ಪಾನ್ ಕಾರ್ಡ್ ಕಡ್ಡಾಯವಾಗಿರುತ್ತದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ