Breaking News

ತಾಜ್​ ಮಹಲ್​ನ ಜಾಗ ನನಗೆ ಸೇರಿದ್ದು, ದಾಖಲೆ ಇದೆ: ರಾಜವಂಶಸ್ಥೆಯ ವಾದ

Spread the love

ದೆಹಲಿಯ ಷತಾಜ್​​ಮಹಲ್​ನ ಜಾಗ ಮೂಲತಃ ನನಗೆ ಸೇರಿದ್ದು, ನಮ್ಮ ಮನೆತನಕ್ಕೆ ಸೇರಿದ್ದು ಎಂದು ಬಿಜೆಪಿ ಸಂಸದೆ ಹಾಗೂ ಜೈಪುರದ ರಾಜವಂಶಸ್ಥೆ ದಿಯಾ ಕುಮಾರಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಎಲ್ಲಾ ದಾಖಲೆಗಳಿವೆ ಎಂದಿರುವುದು ಚರ್ಚೆಗೆ ಕಾರಣವಾಗಿದೆ.

 

ಇದಕ್ಕೂ ಮೊದಲು ರಿಯಾ ಕುಮಾರಿ ತಾಜ್​ ಮಹಲ್​ನಲ್ಲಿ ಬೀಗ ಹಾಕಿರುವ 22 ಕೋಣೆಗಳ ಬೀಗ ತೆರೆಯುವಂತೆ ನಿರ್ದೇಶಿಸಲು ಅಲಹಾಬಾದ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಜಾಗ ನನಗೆ ಸೇರಿದ್ದು ಎಂದು ವಾದಿಸಿದ್ದಾರೆ. ಅಲ್ಲದೆ ಸ್ಮಾರಕ ನಿರ್ಮಾಣಕ್ಕೂ ಮುನ್ನ ಅಲ್ಲಿ ಏನಿತ್ತು ಎಂಬುದನ್ನು ತನಿಖೆ ಮೂಲಕ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ