ಬೆಳಗಾವಿ: ಮಾಜಿ ಸಂಸದೆ ರಮ್ಯಾ ಅವರು ರಾಜಕೀಯ ವಿಶ್ಲೇಷಣೆಯಿಂದ ದೂರ ಉಳಿಯಬೇಕು ಎಂದು ಕಾಂಗ್ರೆಸ್ ಎಂಎಲ್‍ಸಿ ಚನ್ನರಾಜ ಹಟ್ಟಿಹೊಳಿ ಆಕ್ರೋಶ ಹೊರಹಾಕಿದ್ದಾರೆ.
ನಗರದಲ್ಲಿ ಅಶ್ವತ್ಥ್ ನಾರಾಯಣ್ ಹಾಗೂ ಎಂ.ಬಿ.ಪಾಟೀಲ್ ಭೇಟಿ ಬಗ್ಗೆ ಡಿಕೆಶಿ ಹೇಳಿಕೆಗೆ ರಮ್ಯಾ ಪ್ರತಿಕ್ರಿಯೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಮ್ಯಾ ಅವರು ಬಹಳ ದಿನಗಳಿಂದ ರಾಜಕಾರಣದಿಂದ ದೂರ ಉಳಿದಿದ್ದಾರೆ. ಈಗ ಮತ್ತೆ ಏಕಾಏಕಿ ಬಂದು ಅವರೇಕೆ ಸ್ಟೇಟ್‍ಮೆಂಟ್ ಕೊಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.
Laxmi News 24×7