Breaking News

ಪಿಎಸ್‌ಐ ನೇಮಕಾತಿ ಅಕ್ರಮ’ದ ‘ಮೊದಲನೇ ಕಿಂಗ್ ಪಿನ್ ಡಿವೈಎಸ್ಪಿ ಶಾಂತಕುಮಾರ್’ ಅರೆಸ್ಟ್

Spread the love

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಪೊಲೀಸ್ ನೇಮಕಾತಿ ವಿಭಾಗಕ್ಕೂ ಲಗ್ಗೆ ಇಟ್ಟಿದ್ದಂತ ಸಿಐಡಿ ಅಧಿಕಾರಿಗಳು, ನಾಲ್ವರು ಅಧಿಕಾರಿಗಳ ಸಹಿತ ಇಬ್ಬರು ಬ್ರೋಕರ್ ಸೇರಿ ಆರು ಮಂದಿಯನ್ನು ಬಂಧಿಸಿದ್ದರು.

ಈಗ ಮುಂದುವರೆದು ನೇಮಕಾತಿ ವಿಭಾಗದಲ್ಲಿನ ಡಿವೈಎಸ್ಪಿಯನ್ನು ಬಂಧಿಸಿದ್ದಾರೆ.

 

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವಂತ ಸಿಐಡಿ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳು, ಅಭ್ಯರ್ಥಿಗಳು ಸಹಿತ ಹಲವು ಕಿಂಗ್ ಪಿನ್ ಗಳನ್ನು ಬಂಧಿಸಿದ್ದಾರೆ. ಇಂದು ಪೊಲೀಸ್ ನೇಮಕಾತಿ ವಿಭಾಗದಲ್ಲಿನ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ತಮ್ಮ ವಶಕ್ಕೆ ಪಡೆದು, ಅಕ್ರಮ ಸಂಬಂಧ ವಿಚಾರಣೆ ನಡೆಸಿದರು.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ