Breaking News

ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕ..

Spread the love

ನಾಸಿಕ್​​(ಮಹಾರಾಷ್ಟ್ರ): ಬೆಕ್ಕಿನ ಮರಿ ಎಂದುಕೊಂಡು ಚಿರತೆ ಮರಿವೊಂದನ್ನ ಬಾಲಕನೊಬ್ಬ ಮನೆಗೆ ಕರೆತಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್​​ನಲ್ಲಿ ನಡೆದಿದೆ.

ಇದರಿಂದ ಕುಟುಂಬಸ್ಥರು ಕೆಲ ಕಾಲ ದಿಢೀರ್​ ಶಾಕ್​​​ಗೊಳಗಾಗಿದ್ದಾರೆ.

ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕನಾಸಿಕ್​​ನ ಮಾಲೆಗಾಂವ್​​ನ ರೈತ ಠಾಕ್ರೆ ಕುಟುಂಬವಾಗಿದ್ದು, ಇವರು ವಾಸ ಮಾಡುವ ಮನೆಯ ಸ್ವಲ್ಪ ದೂರದಲ್ಲಿ ಚಿರತೆವೊಂದು ಮರಿಗೆ ಜನ್ಮ ನೀಡಿದೆ. ಆಟವಾಡುತ್ತ ಅಲ್ಲಿಗೆ ತೆರಳಿರುವ ಬಾಲಕ ಅದು ಬೆಕ್ಕಿನ ಮರಿ ಎಂದುಕೊಂಡು ಮನೆಗೆ ಹೊತ್ತು ತಂದಿದ್ದಾನೆ. ಇದನ್ನ ಗಮನಿಸಿರುವ ಕುಟುಂಬಸ್ಥರು ಅದಕ್ಕೆ ಹಾಲು ನೀಡಿದ್ದಾರೆ.

 ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕಜತೆಗೆ ರಾತ್ರಿ ವೇಳೆ ತಾಯಿ ಬಂದು ಕರೆದುಕೊಂಡು ಹೋಗಬಹುದು ಎಂಬ ಉದ್ದೇಶದಿಂದ ಮನೆಯ ಹೊರಗಡೆ ಇಟ್ಟಿದ್ದಾರೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ