Breaking News

ಬಿ.ವೈ.ವಿಜಯೇಂದ್ರ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ವಿಜಯೇಂದ್ರಗೆ ಸಚಿವ ಸ್ಥಾನ ನೀಡುವಂತೆ ಕೋರ್ ಕಮಿಟಿ ಸಭೆಯಲ್ಲಿ ಯಡಿಯೂರಪ್ಪ ಒತ್ತಾಯಿಸಿದ್ದರು.

ಲಿಂಗಾಯತ ಮತಬ್ಯಾಂಕ್ ಉಳಿಸಿಕೊಳ್ಳಬೇಕಾದರೆ, ವಿಜಯೇಂದ್ರಗೆ ಸಚಿವ ಸ್ಥಾನ ನೀಡಿ ಒತ್ತಡ ಹಾಕಿದ್ದರು. ಇದೀಗ ಬಿ.ವೈ.ವಿಜಯೇಂದ್ರಗೆ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ‌ವರಿಷ್ಠರು ಭರವಸೆ ನೀಡಿದ್ದಾರೆ. ಆದರೆ, ಇಂತದ್ದೇ ಖಾತೆಬೇಕೆಂದು‌ ಹಠ ಹಿಡಿಯುವಂತಿಲ್ಲ ಎಂದಯ ಕಂಡೀಷನ್ ಹಾಕಿದ್ದಾರೆ. ಕೊಟ್ಟ ಖಾತೆಯನ್ನ ಒಪ್ಪಿಕೊಳ್ಳಬೇಕು. ಸರ್ಕಾರದಲ್ಲಿ ಕೈಯಾಡಿಸಬಾರದು ಎಂದು ತಿಳಿಸಿದ್ದಾರೆ.

ವಿಜಯೇಂದ್ರಗೆ ಯಾವುದೇ ಕೊಟ್ಟರೂ ಸರಿಯೇ? ಅದನ್ನೇ ಸಮರ್ಥವಾಗಿ ನಿಭಾಯಿಸುತ್ತಾನೆ ಎಂದು ಬಿಎಸ್​ವೈ ಪಕ್ಷದ ವರಿಷ್ಠರಿಗೆ ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ