Breaking News

ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಗೆ ಮಸೀದಿಗಳಲ್ಲಿ ‘ಆಜಾನ್’ ಕೂಗದಿರಲು ‘ಮುಸ್ಲೀಂ ಮುಖಂಡರ ಸಭೆ’ಯಲ್ಲಿ ನಿರ್ಧಾರ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಯ ಬಗ್ಗೆ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. ಬೆಳಗಿನ ಜಾವದಲ್ಲಿ ಇಂತಿಷ್ಟೇ ಡೆಸಿಬಲ್ ಶಬ್ದವನ್ನು ಹೊರಸೂಸುವಂತೆ ಧ್ವನಿ ವರ್ಧಕ ಬಳಕೆಗೂ ಖಡಕ್ ಸೂಚನೆ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವಂತ ಮುಸ್ಲೀಂ ಮುಖಂಡರು, ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಯ ಆಜಾನ್ ಕೂಗೋದನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.

 

ಈ ಕುರಿತಂತೆ ಮುಸ್ಲೀಂ ಮುಖಂಡರು ಸಭೆ ನಡೆಸಿದ ಬಳಿಕ, ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಇಮಾಮ್ ಮೌಲಾನ್ ಮಕ್ಸೂದ್ ಇಮ್ರಾನ್ ರಶಾದಿ ಅವರು, ಇನ್ಮುಂದೆ ಬೆಳಿಗ್ಗೆ 5 ಗಂಟೆಗೆ ಧ್ವನಿ ವರ್ಧಕಗಳಲ್ಲಿ ಆಜಾನ್ ಕೂಗದಂತೆ ಎಲ್ಲಾ ಮಸೀದಿ, ಮುಸ್ಲೀಂ ಮುಖಂಡರಿಗೆ ಸೂಚನೆ ನೀಡಲಾಗಿದೆ ಎಂದರು.


Spread the love

About Laxminews 24x7

Check Also

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ

Spread the loveಹಾವೇರಿ: ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ