Home / ರಾಜಕೀಯ / ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಗೆ ಮಸೀದಿಗಳಲ್ಲಿ ‘ಆಜಾನ್’ ಕೂಗದಿರಲು ‘ಮುಸ್ಲೀಂ ಮುಖಂಡರ ಸಭೆ’ಯಲ್ಲಿ ನಿರ್ಧಾರ

ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಗೆ ಮಸೀದಿಗಳಲ್ಲಿ ‘ಆಜಾನ್’ ಕೂಗದಿರಲು ‘ಮುಸ್ಲೀಂ ಮುಖಂಡರ ಸಭೆ’ಯಲ್ಲಿ ನಿರ್ಧಾರ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಯ ಬಗ್ಗೆ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. ಬೆಳಗಿನ ಜಾವದಲ್ಲಿ ಇಂತಿಷ್ಟೇ ಡೆಸಿಬಲ್ ಶಬ್ದವನ್ನು ಹೊರಸೂಸುವಂತೆ ಧ್ವನಿ ವರ್ಧಕ ಬಳಕೆಗೂ ಖಡಕ್ ಸೂಚನೆ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವಂತ ಮುಸ್ಲೀಂ ಮುಖಂಡರು, ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಯ ಆಜಾನ್ ಕೂಗೋದನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.

 

ಈ ಕುರಿತಂತೆ ಮುಸ್ಲೀಂ ಮುಖಂಡರು ಸಭೆ ನಡೆಸಿದ ಬಳಿಕ, ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಇಮಾಮ್ ಮೌಲಾನ್ ಮಕ್ಸೂದ್ ಇಮ್ರಾನ್ ರಶಾದಿ ಅವರು, ಇನ್ಮುಂದೆ ಬೆಳಿಗ್ಗೆ 5 ಗಂಟೆಗೆ ಧ್ವನಿ ವರ್ಧಕಗಳಲ್ಲಿ ಆಜಾನ್ ಕೂಗದಂತೆ ಎಲ್ಲಾ ಮಸೀದಿ, ಮುಸ್ಲೀಂ ಮುಖಂಡರಿಗೆ ಸೂಚನೆ ನೀಡಲಾಗಿದೆ ಎಂದರು.


Spread the love

About Laxminews 24x7

Check Also

ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Spread the love ಬೇಸಗೆ ಝಳದಲ್ಲಿ ಬೇಯುತ್ತಿರುವ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಕಾವೂ ಹೆಚ್ಚಿದ್ದು, ರಾಜಧಾನಿಯ ಗದ್ದುಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ