Breaking News

ವಾರದಲ್ಲಿ ಒಂದು ದಿನ ತಾಲೂಕು ಆಫೀಸ್ ನಲ್ಲಿ ಜಿಲ್ಲಾಧಿಕಾರಿ ಕೆಲಸ,: ಆರ್. ಅಶೋಕ

Spread the love

ದಾವಣಗೆರೆ: ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

ದಾವಣಗೆರೆಯಲ್ಲಿ ರಾಜ್ಯಮಟ್ಟದ ಗ್ರಾಮಲೆಕ್ಕಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಯಲ್ಲಿ ಕೆಲಸ ಮಾಡುವ ಬಗ್ಗೆ ಒಂದು ವಾರದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

 

ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮ ಕಾರ್ಯನಿರ್ವಹಣಾಧಿಕಾರಿ ಎಂದು ಹುದ್ದೆಯ ಹೆಸರು ಬದಲಾವಣೆ ಮಾಡಲು ಬೇಡಿಕೆಯಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ