Breaking News

ಶಾಸಕ ಜಿ.ಟಿ. ದೇವೇಗೌಡರ ಮುದ್ದು ಮೊಮ್ಮಗಳು; ಪುಟ್ಟ ಕಂದಮ್ಮ ವಿಧಿವಶ

Spread the love

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡರ ಪುಟ್ಟ ಮೊಮ್ಮಗಳು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಿ.ಟಿ. ದೇವೇಗೌಡರ ಮಗ ಜಿ.ಡಿ. ಹರೀಶ್ ಗೌಡ ಅವರ ಮಗಳು 3 ವರ್ಷದ ಗೌರಿ ಮೃತ ಕಂದಮ್ಮ. ಎಲ್ಲ ಮಕ್ಕಳೊಂದಿಗೆ ಆಟವಾಡುತ್ತಾ, ಖುಷಿ ಖುಷಿಯಿಂದ ಮನೆತುಂಬಾ ಪುಟ್ಟಪುಟ್ಟ ಹೆಜ್ಜೆಯಿಟ್ಟು ಓಡಾಡುತ್ತಿದ್ದ ಪುಟಾಣಿ ಗೌರಿ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಳು.

 

ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಕೊನೆಯುಸಿರೆಳೆದಿದ್ದಾಳೆ. ಮಗುವನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ