Breaking News

ಪ್ರಜ್ವಲ್​ ಅವರಿಗೆ ಎಂದು ಎಷ್ಟು ಸರಿ ಕೂಗ್ತೀರಾ, ನನಗೂ ಒಂದು ಸರಿ ಜೈಕಾರ ಹಾಕಿದ್ರೆ ನಿಮ್ ಗಂಟಲು ಹೋಗ್ಬಿಡ್ತಿತ್ತಾ?: ಶಾಸಕ ಶಿವಲಿಂಗೇಗೌಡ

Spread the love

ಹಾಸನ: ಪ್ರಜ್ವಲ್ ಅವರಿಗೆ, ಪ್ರಜ್ವಲ್ ಅವರಿಗೆ ಎಂದು ಎಷ್ಟು ಸಲ ಕೂಗುತ್ತೀರಾ ನಾನು ಇಲ್ಲೇ ಇದ್ದೀನಿ ಒಬ್ಬನಾದ್ರೂ ಜೈ ಕಾರ ಹಾಕೋದು ಬೇಡ್ವಾ ಎಂದು ಶಾಸಕ ಶಿವಲಿಂಗೇಗೌಡ ಅಸಮಾಧಾನ ಹೊರಹಾಕಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂಜಾನಳ್ಳಿಯಿಂದ ಒಬ್ಬ ಹುಡುಗ ಬಂದಿದ್ದಾನೆ.

ಶಿವಲಿಂಗೇಗೌಡನಿಗೆ ಜೈ ಅಂದ್ರೆ ನಿನ್ನ ಗಂಟು ಹೋಗ್ಬಿಡುತ್ತಾ, ನಿಮ್ಮ ಪಿಎ ಒಬ್ಬ ಇದ್ದಾನೆ ಬೇಜಾರು ಮಾಡ್ಕೋಬೇಡಿ. ಅವನು ಹತ್ತು ಹುಡುಗರು ಕಟ್ಟಿಕೊಂಡು ಎಲ್ಲಿ ಹೋದರೂ ಹೀಗೆ ಕೂಗಿಸುತ್ತಾನೆ ಯಾಕೆ ಎಂದು ಪ್ರಜ್ವಲ್​ ವಿರುದ್ಧವೇ ಗರಂ ಆದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ